26 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವರ ಶ್ರೀ ಶಾರದೋತ್ಸವ ಸೇವಾ ಸಮಿತಿಯ 23ನೇ ವರ್ಷದ ಶಾರಾದೋತ್ಸವದ ಪೂರ್ವ ತಯಾರಿ ಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ: ಶ್ರೀ ಶಾರದೋತ್ಸವ ಸೇವಾ ಸಮಿತಿ ನಾವರ ವತಿಯಿಂದ ಅ.16 ರಂದು ನಡೆಯುವ 23ನೇ ವರ್ಷದ ಪೂಜಾ ಕಾರ್ಯಕ್ರಮದ ಬಗ್ಗೆ ಪೂರ್ವ ತಯಾರಿ ಸಭೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಭಾಭವನದಲ್ಲಿ ನಡೆಸಲಾಯಿತು.

ಈ ವೇಳೆ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಸಮಿತಿಯ ಗೌರವಾಧ್ಯಕ್ಷರಾಗಿ ಸದಾನಂದ ಎಂ ನಾವರ, ಪ್ರಕಾಶ್ ಶೆಟ್ಟಿ ನೊಚ್ಚ, ಸಮಿತಿಯ ಅಧ್ಯಕ್ಷರಾಗಿ ಶುಭಕರ ಪೂಜಾರಿ ಕುದ್ಯಾಡಿ , ಕಾರ್ಯದರ್ಶಿ ಪುಷ್ಪರಾಜ್ ಕೋಟಾಡಿ, ಕೋಶಾಧಿಕಾರಿ ವಿಶ್ವನಾಥ್ ಬಂಗೇರ, ಜೊತೆ ಕಾರ್ಯದರ್ಶಿ ಚಂದ್ರಹಾಸ ನಾವರ, ಸಂಚಾಲಕರಾಗಿ ರಾಜು ಪೂಜಾರಿ, ಸುಬ್ರಹ್ಮಣ್ಯ ಭಟ್ ಹಾಗೂ ವೀರೇಂದ್ರ ಜೈನ್ ನಾವರ , ಜಯ ಪೂಜಾರಿ ಕೊರಲ್ಲ, ಲಕ್ಷ್ಮಣ ಮೂಲ್ಯ ನಾವರ, ದಿನೇಶ್ ಕುದ್ಯಾಡಿ, ಅವಿನಾಶ್ ಪಂಚರತ್ನ, ಸುಶೀಲಾ ಹೆಗ್ಡೆ, ಲೀಲಾ ಆರ್ ನಾವರ, ಆಯ್ಕೆಯಾದರು.

Related posts

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಪುದುವೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

Suddi Udaya

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya
error: Content is protected !!