23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ ಬಗ್ಗೆ ಶಾಸಕ ಹರೀಶ್ ಪೂಂಜಾರವರ ಮಾರ್ಗದರ್ಶನದಲ್ಲಿ ಪೂರ್ವಭಾವಿ ಸಭೆ

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ನಡೆಯುವ 7 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ ಇದರ ಪೂರ್ವಭಾವಿ ಸಭೆಯು ಸೆ 28ರoದು ಶಾಸಕರ ನಿವಾಸ ಮಿಥಿಲಾದಲ್ಲಿ ಶಾಸಕ ಹರೀಶ್ ಪೂಂಜಾರವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ರೂಪುರೇಷೆ, ಜವಾಬ್ದಾರಿ ಹಂಚಿಕೆ, ಆಯೋಜನೆ,ಇನ್ನಿತರ ವಿಚಾರದ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾದ ವಿನೀತ್ ಕೋಟ್ಯಾನ್ ಸಾವ್ಯ, ಜಯಪ್ರಸಾದ್ ಗೌಡ ಕಡಮ್ಮಾಜೆ ಫಾರ್ಮ್ಸ್ ಮೊಗ್ರು, ಉಪಾಧ್ಯಕ್ಷರು ಗಳಾದ ಗಣೇಶ್ ಲಾಯಿಲ, ಪ್ರಕಾಶ್ ಪೂಜಾರಿ ಮುಜ್ಜಾಳೆ, ಬಾರ್ಯ, ಸುಜಿತ್ ಪೆರಾಡಿ, ಹರೀಶ್ ಗೌಡ ಸಂಬೊಲ್ಯ, ಕಾರ್ಯದರ್ಶಿಗಳಾದ ಸುಧೀರ್ ಪೂಜಾರಿ ಚಾರ್ಮಾಡಿ, ಗಿರೀಶ್ ಗೌಡ ಬಿ.ಕೆ. ಬಂದಾರು, ಜಗದೀಶ್ ಹೆಗ್ಡೆ ಕನ್ನಾಜೆ, ಕೋಶಾಧಿಕಾರಿ ಸ್ವಸ್ತಿಕ್ ಗೌಡ ಹಟತ್ತೋಡಿ, ಕುಕ್ಕಳ, ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾದ ಅವಿನಾಶ್ ಹೊಸಂಗಡಿ, ಅಶ್ವಿನ್ ಅಂಡಿಂಜೆ, ಪ್ರಸಾದ್ ಸುದೇಮುಗೇರು, ಮನೀಷ್ ಡಿ.ಎ. ಧರ್ಮಸ್ಥಳ, ಜಯಕುಮಾರ್ ಶಿರ್ಲಾಲು, ಕಣಿಯೂರು ಮಹಾಶಕ್ತಿ ಕೇಂದ್ರ ಯುವಮೋರ್ಚಾ ಸಂಚಾಲಕರಾದ ಲೋಕ್ಷತ್ ಗೌಡ ಅನಿಲ ಬಂದಾರು, ಇನ್ನಿತರರು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya
error: Content is protected !!