23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಸಮಾರಂಭವು ಅ.18ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಸೆ.28 ರಂದು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರು ಹೆಚ್. ಪದ್ಮ ಗೌಡ ಬೆಳಾಲು, ಅಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ್ ಅನಾರು, ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಜತೆ ಕಾರ್ಯದರ್ಶಿ ಶ್ರೀನಾಥ್ ನಡ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ದೇವಸ ಸವಣಾಲು, ಜಯಾನಂದ ಗೌಡ ಪ್ರಜ್ವಲ್ ಬೆಳ್ತಂಗಡಿ, ಗೋಪಾಲಕೃಷ್ಢ ಗುಲ್ಲೋಡಿ, ವಸಂತ ಗೌಡ ನಡ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ವಿಜಯ್ ಗೌಡ ನ್ಯಾಯತರ್ಪು, ಮಾಧವ ಗೌಡ ಬೆಳ್ತಂಗಡಿ, ದಿನೇಶ್ ಗೌಡ ಕೊಯ್ಯೂರು, ಉಷಾದೇವಿ ಕಿನ್ಯಾಜೆ, ಭವಾನಿ ಕೆ., ಪುರಂದರ ಗೌಡ, ಚಂದ್ರಕಾಂತ ನಿಡ್ಡಾಜೆ, ಕಾಂತಪ್ಪ ಗೌಡ ಪಾರೆಂಕಿ, ಲೀಲಾ ಬೆಳಾಲು, ಸುರೇಶ್ ಕೌಡಂಗೆ, ತೀಕ್ಷಿತ್ ಕಲ್ಬೆಟ್ಟು, ಪ್ರದೀಪ್ ನಾಗಾಜೆ, ಭರತ್ ಪುದುವೆಟ್ಟು, ಶ್ಯಾಮ್ ಸುಂದರ ಗೌಡ ನಡ, ಪ್ರವೀಣ್ ವಿ.ಜಿ., ಆನಂದಗೌಡ ಮೈರ್ನೋಡಿ ದಿಡುಪೆ ಮೊದಲಾದವರು ಉಪಸ್ಥಿತರಿದ್ದರು.

Related posts

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya
error: Content is protected !!