23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರೆಖ್ಯ: ಕೈಕುರೆ ಮಂಜುನಾಥ್ ಗೌಡ ರವರ ಮನೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ

ರೆಖ್ಯ : ಕೈಕುರೆ ಮಂಜುನಾಥ್ ಗೌಡ ಅವರ ಮನೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ, ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ವಿಚಾರಗಳು ಹಾಗೂ ವಿವಿಧ ವಿಷಯಗಳ ಕುರಿತು ಸಂಸದರು ಮಂಜುನಾಥ್ ಗೌಡ ಅವರೊಂದಿಗೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ನವೀನ್ ರೆಖ್ಯ, ಬೇಬಿ ಕಿರಣ್, ಚೇತನ್ ಕೊಳೆಚ್ಯಾವು, ಹರ್ಷಿತ್ ಊರ್ನಡ್ಕ, ರಕ್ಷಿತ್ ಇಡ್ಮಾಲ್, ಅಖಿಲ್ ರೆಖ್ಯ, ಧನಂಜಯ ವರ್ಣಡ್ಕ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

Related posts

ಶಿಬಾಜೆ : ಶಿವಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.94.11 ಫಲಿತಾಂಶ

Suddi Udaya

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya
error: Content is protected !!