23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ : ನಾಡಿನ ಬಯಲು ಆಲಯ ಘಂಟೆ ಗಣಪವೆಂದೆ ಪ್ರಸಿದ್ದಿ ಹೊಂದಿರುವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ದ. ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ ಸೆ. 29 ರಂದು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನಿಮಿತ್ತ ತಾಲೂಕಿಗೆ ಆಗಮಿಸಿದ್ದ ಅವರು ಪೂರ್ವಭಾವಿಯಾಗಿ ಸಂಕಷ್ಟ ಚತುರ್ಥಿ ದಿನಂದು ಗಣಪತಿಯ ದರ್ಶನ ಪಡೆದು ಪ್ರಾರ್ಥಿಸಿದರು.

ಶಾಸಕ ಹರೀಶ್ ಪೂಂಜ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ. ಪ. ಪಂ. ಮಾಜಿ ಸದಸ್ಯ ಶರತ್, ಮುಂಡಾಜೆ ಪ್ಯಾಕ್ಸ್ ಅಧ್ಯಕ್ಷ ಪ್ರಕಾಶ್ ನಾರಾಯಣ್ ಚಾರ್ಮಾಡಿ, ತಾ. ಪಂ. ಮಾಜಿ ಸದಸ್ಯ ಕೊರಗಪ್ಪ ಗೌಡ, ಕೊಕ್ಕಡ ಗ್ರಾ. ಪಂ. ಮಾಜಿ ಸದಸ್ಯ ಯೋಗೀಶ್ ಗೌಡ ಅಳಂಬಿಲ, ಬಾಲಕೃಷ್ಣ ನೈಮಿಷ ಸಹಿತ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಅಂತರರಾಷ್ಟ್ರೀಯ ‘ಗ್ರೀನ್‌ ಆಸ್ಕರ್‌’ ಸೆಲ್ಕೋ ಮಡಿಲಿಗೆ ಹಸಿರು ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಸಂದ ದೊಡ್ಡ ಗೌರವ; ಗ್ರಾಮೀಣ ನಾವೀನ್ಯತೆಗಾಗಿ ಸೆಲ್ಕೊ ಸೋಲಾರ್‌ ಲೈಟ್‌ ಪ್ರೈವೇಟ್‌ ಲಿಮಿಟೆಡ್‌ಗೆ ಆಶ್ಡೆನ್ ಪ್ರಶಸ್ತಿ –2025

Suddi Udaya

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಧರ್ಮಸ್ಥಳದಲ್ಲಿ ಸಂಸ್ಕೃತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ತಣ್ಣೀರುಪಂತ ಶಾರದಾಂಬ ಭಜನಾ ಮಂಡಳಿ ಶಾರದಮಹೋತ್ಸವದ ಉತ್ಸವ ಉತ್ಸವ ಸಮಿತಿ ಆಯ್ಕೆ

Suddi Udaya
error: Content is protected !!