26 C
ಪುತ್ತೂರು, ಬೆಳ್ತಂಗಡಿ
September 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಕೂಟದಕಲ್ಲು ನಿವಾಸಿ ವಸಂತಿ ನಿಧನ

ಧರ್ಮಸ್ಥಳ: ಧರ್ಮಸ್ಥಳ ಆನಂದ ಭವನ ಹೋಟೇಲ್ ನ ಮಾಲಕ ದಿ. ಜನಾರ್ಧನಯ್ಯ ಅವರ ಧರ್ಮಪತ್ನಿ, ಗಣೇಶ್ ನಿಲಯ ಕೂಟದ ಕಲ್ಲು ನಿವಾಸಿ ವಸಂತಿ (84ವ) ಅವರು ಅಲ್ಪಕಾಲದ ಅಸೌಖ್ಯದಿಂದ ಸೆ 29ರಂದು ನಿಧನರಾದರು.

ಮೃತರು ಇಬ್ಬರು ಮಕ್ಕಳಾದ ಪುತ್ರ ಧರ್ಮಸ್ಥಳ ಗ್ರಾ.ಪಂ‌ ಮಾಜಿ ಸದಸ್ಯ ರವಿ ಕುಮಾರ್ , ಪುತ್ರಿ ಜಯಲಕ್ಷ್ಮೀ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya

ಬೆಳಾಲುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಕೊಕ್ಕಡ: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಪಿಟ್ ಇಂಡಿಯಾ ಕಾರ್ಯಕ್ರಮ

Suddi Udaya

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

Suddi Udaya
error: Content is protected !!