23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೌಲ್ಯ ನಾಯಕ್ ಗೆ ಸಂಸ್ಕೃತ ಒಲಂಪಿಯಾಡ್‌ನಲ್ಲಿ ಸ್ವರ್ಣ ಪದಕ

ಬೆಳ್ತಂಗಡಿ: ಮೌಲ್ಯ ನಾಯಕ್ ಅವರು ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಆಯೋಜಿಸಿದ್ದ ಭಾರತೀಯ ಜ್ಞಾನ ಪರಂಪರೆ (ಇಂಡಿಯನ್ ನಾಲೆಡ್ಜ್ ಸಿಸ್ಟಮ್ ) ಸಂಸ್ಕೃತ ಒಲಂಪಿಯಾಡ್‌ನಲ್ಲಿ ಸ್ವರ್ಣ ಪದಕ ಪಡೆದಿದ್ದಾರೆ.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಹಿರಿಯ ವಿದ್ಯಾರ್ಥಿನಿ ಮೌಲ್ಯ ನಾಯಕ್ ಅವರು 2025ರಲ್ಲಿ ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಆಯೋಜಿಸಿದ್ದ ಭಾರತೀಯ ಜ್ಞಾನ ಪರಂಪರೆ (ಇಂಡಿಯನ್ ನಾಲೆಡ್ಜ್ ಸಿಸ್ಟಮ್ ) ಸಂಸ್ಕೃತ ಒಲಂಪಿಯಾಡ್‌ನಲ್ಲಿ ಸ್ವರ್ಣ ಪದಕ ಪಡೆದಿದ್ದಾರೆ. 2024-25 ರಲ್ಲಿಯೂ ಕೂಡ ಇವರು ಸ್ವರ್ಣ ಪದಕ ಪಡೆದಿದ್ದರು.

ಇವರು ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಬಾಲಚಂದ್ರ ನಾಯಕ್ ಹಾಗೂ ಲಲಿತಾ ನಾಯಕ್ ದಂಪತಿಯ ಪುತ್ರಿ. ಇವರ ಈ ಮಹತ್ತರ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ. ಹಾಗೂ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ್ ಐತಾಳ್ ಅವರು ಅಭಿನಂದಿಸಿದ್ದಾರೆ.

Related posts

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

Suddi Udaya

ನಿಡ್ಲೆ: ಬರೆಂಗಾಯ ಪುಳಿತ್ತಡಿ ನಿವಾಸಿ ನಾರಾಯಣ ರೈ ನಿಧನ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya
error: Content is protected !!