31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರ್ಲ -ಬೈಪಾಡಿ ಸ. ಪ್ರೌ. ಶಾಲೆಯಲ್ಲಿ ರೂ. 12 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಶೌಚಾಲಯ ಕಟ್ಟಡದ ಶಿಲಾನ್ಯಾಸ

ಬಂದಾರು : ಇಲ್ಲಿಯ ಪೆರ್ಲ -ಬೈಪಾಡಿ ಸರಕಾರಿ ಪ್ರೌಢ ಶಾಲೆ ಯಲ್ಲಿ ಎಂ. ಆರ್.ಪಿ. ಎಲ್ (MRPL) ಸಂಸ್ಥೆಯ ಸಿ. ಎಸ್. ಆರ್. (CSR) ಅನುದಾನದಡಿ ರೂ. 12.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಶೌಚಾಲಯ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮವನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಮಹಾಬಲ ಗೌಡ ,ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇಂಖ್ಯಾರ್, ಬಂದಾರು ಶಕ್ತಿ ಕೇಂದ್ರ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಗಂಗಾಧರ ಪೂಜಾರಿ ದoಬೆತ್ತಿಮಾರು, ಬೂತ್ ಅಧ್ಯಕ್ಷ ಡೀಕಯ್ಯ ಗೌಡ ಕoಚರೊಟ್ಟು, ಕಾರ್ಯದರ್ಶಿ ಲೋಹಿತ್ ಗೌಡ ಸೋಣಕುಮೇರು, ಕಣಿಯೂರು ಮಹಾಶಕ್ತಿ ಕೇಂದ್ರ ಯುವಮೋರ್ಚಾ ಅಧ್ಯಕ್ಷ ಲೋಕ್ಷತ್ ಗೌಡ ಅನಿಲ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಮಂಡಲ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ. ಬಂದಾರು,ಬೈಪಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಉಮೇಶ್ ಗೌಡ ಅಂಗಡಿಮಜಲು,ಪದ್ಮುಂಜಾ ಸಿ ಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಗೌಡ ಪಾಂಜಾಳ,ನಿರ್ದೇಶಕರಾದ ಉದಯ ಕುಮಾರ್ ಬಿ.ಕೆ, ಪ್ರಭಾಕರ ಗೌಡ ಗುತ್ಯೋಡಿ, ಬಂದಾರು ಮಾಜಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ ಗೌಡ ಪುಯಿಲ, ಶ್ರೀಮತಿ ಅನಿತಾ ಉದಯ ಕುರುಡoಗೆ, ಭಾರತಿ ಕೊಡಿಯೇಲು,ಚೇತನ್ ಪಾಲ್ತಿಮಾರ್, ಪ್ರಮುಖರಾದ ಹೊನ್ನಪ್ಪ ಗೌಡ ಸೋಣಕುಮೇರು, ಲಿಂಗಪ್ಪ ಗೌಡ ಅನಿಲ,ದಿನೇಶ್ ಗೌಡ ಅಡ್ಡಾರು, ನವೀನ್ ಪ್ರಕಾಶ್ ಕರ್ಲೊಡಿ,ಜ್ಯೋತಿ ಕುರುಡoಗೆ, ಲಕ್ಷ್ಮೀಕಾಂತ್ ಕೀಲಾರು, ರಾಮಣ್ಣ ಮಡಿವಾಳ,ದಿನೇಶ್ ಗೌಡ ಸೋಣಕುಮೇರು, ಶ್ರೀಮತಿ ಶ್ಯಾಮಲಾ ಪಯ್ಯೋಡಿ,ವಸಂತ ಗೌಡ ಬೈದ್ರೋಟ್ಟು, ಮೋಹನ್ ಗೌಡ ನಾಗದೋಡಿ, ಶಶಿಧರ ಬಾಲಂಪಾಡಿ, ನಿತಿನ್ ಕೊಡಿಯೇಲ್, ದಿವಾಕರ ಗೌಡ ಬಾಲoಪಾಡಿ ಇನ್ನಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ‘ಉತ್ತಮ ಆಹಾರ ಅಭ್ಯಾಸ ಮತ್ತು ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮಾಹಿತಿ ಕಾರ್ಯಕ್ರಮ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!