31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ರಸಪ್ರಶ್ನೆ: ಇಳಂತಿಲದ ಅಂಕಿತಾ ಎ ಪ್ರಥಮ

ಬೆಳ್ತಂಗಡಿ: ಉಡುಪಿಯಲ್ಲಿ ಸೆಪ್ಟೆಂಬರ್ 29 ರಂದು ನಡೆದ ಭೌತಶಾಸ್ತ್ರ ವಿಭಾಗದ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಅಂತಿಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಂಕಿತಾ ಎ ಪ್ರಥಮ ಸ್ಥಾನ ಪಡೆದಿದ್ದಾರೆ.

ಇವರು ಇಳಂತಿಲ ಗ್ರಾಮದ ಆಟಾಲು ನಿವಾಸಿ ಆನಂದ ಪೂಜಾರಿ ಮತ್ತು ಜಯಂತಿ ದಂಪತಿಯ ಪುತ್ರಿ.

Related posts

ಉಜಿರೆಯ ಎಸ್‌ಡಿಎಂ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ “ಸಿನರ್ಜಿ” ವಿಭಾಗ ವಿದ್ಯಾರ್ಥಿ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

Suddi Udaya

ಮುಂಡಾಜೆ: ಮಲ್ಲಡ್ಕ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಸೌತಡ್ಕ ಪರಿಸರದಲ್ಲಿ ಬೀಡು ಬಿಟ್ಟ ಅರಣ್ಯ ಇಲಾಖೆ: ಸುಳ್ಳು ಸುದ್ದಿಗಳಿಗೆ ಕಿವಿ ಕೊಡದಂತೆ ಮನವಿ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!