31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾಜಿ ಶಾಸಕ ಪ್ರಭಾಕರ ಬಂಗೇರ ರವರ ಮನೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾ ಭೇಟಿ

ಬೆಳ್ತಂಗಡಿ : ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರು ಮಾಜಿ ಶಾಸಕ ಪ್ರಭಾಕರ ಬಂಗೇರ ಅವರ ಮನೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾರವರು ಭೇಟಿ ನೀಡಿ ಅರೋಗ್ಯ ವಿಚಾರಿಸಿ, ಕುಶಲೋಪರಿಚಾರಿ ಮಾತುಕತೆ, ಸಲಹೆ ಸೂಚನೆ ಪಡೆದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹ ಪ್ರಭಾರಿಗಳಾದ ಜಯಂತ್ ಕೋಟ್ಯಾನ್ ಮರೋಡಿ, ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ ಪ್ರಜ್ವಲ್, ಮಂಡಲ ಕಾರ್ಯದರ್ಶಿ ಸುಂದರ ಹೆಗ್ಡೆ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸದಸ್ಯರಾದ ರಾಜೇಶ್ ಆರಂಬೋಡಿ, ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

Related posts

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್ ಹೆಗ್ಡೆ ಹಾಗೂ ದಿಯಾ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಕುವೆಟ್ಟು: ನೂರಲ್ ಹುದಾ‌ ಜುಮಾ ಮಸೀದಿ ಮದ್ದಡ್ಕ ವತಿಯಿಂದ ಮಾದಕ ದ್ರವ್ಯ‌ ಮುಕ್ತ‌ ಜನಜಾಗೃತಿ ಜಾಥಾ

Suddi Udaya

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya
error: Content is protected !!