31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಶಿಶಿಲ ಒಟ್ಲದಲ್ಲಿ ಕಾಡಾನೆಗಳ ದಾಳಿ; ಅಪಾರ ಕೃಷಿ ನಾಶ

ಶಿಶಿಲ: ಶಿಶಿಲದ ಒಟ್ಲ ಭಾಗದಲ್ಲಿ ಏಕಾಏಕಿ ನುಗ್ಗಿದ ಕಾಡಾನೆಗಳು ಅಪಾರ ಪ್ರಮಾಣದ ಕೃಷಿಯನ್ನು ನಾಶಗೊಳಿಸಿದೆ.

ಕಳೆದ ರಾತ್ರಿ ಏಕಾಏಕಿ ನುಗ್ಗಿದ ಕಾಡಾನೆಗಳು, ಕೃಷಿ ಬೆಳೆಗಳಾದ ತೆಂಗು, ಅಡಿಕೆ, ಬಾಳೆಗಿಡಗಳು ಹಾಗೂ ಭತ್ತದ ಗದ್ದೆಗಳಿಗೆ ತೀವ್ರ ಹಾನಿ ಉಂಟುಮಾಡಿದ್ದು ರೈತರು ಕಂಗಲಾಗಿದ್ದಾರೆ.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ರಾಷ್ಟ್ರ ಪತಿ ಮೊಮ್ಮಗ ಇಂದ್ರಜಿತ್ ಸಿಂಗ್ ಭೇಟಿ

Suddi Udaya

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

Suddi Udaya

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರು ರಾಜೀವ ಗಾಂಧಿ ವಿಶ್ವವಿದ್ಯಾಲಯ ಕುಲಪತಿ ಡಾ. ಭಗವಾನ್ ಬಿ.ಸಿ ಭೇಟಿ

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ಮತ್ತು ತಾಲೂಕಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya
error: Content is protected !!