31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗಾಡಿ ಸಿಎ ಬ್ಯಾಂಕಿನ ಮಾಜಿ ನಿರ್ದೇಶಕ ಎಸ್. ಲಿಂಗಪ್ಪಗೌಡ ನಿಧನ

ಬಂಗಾಡಿ: ಬಂಗಾಡಿ ಸಿಎ ಬ್ಯಾಂಕಿನ ಮಾಜಿ ನಿರ್ದೇಶಕರು, ಸಮಾಜ ಸೇವಕರು, ಬಂಗಾಡಿ ಸಿಎ ಬ್ಯಾಂಕಿನ ಶಾಖೆಯನ್ನು ದಿಡುಪೆಯಲ್ಲಿ ಪ್ರಾರಂಭಿಸುವಲ್ಲಿ ಮುಂಚೂಣಿಯಲ್ಲಿದ್ದ ಪಾಡಿಕೆರೆ ಎಸ್. ಲಿಂಗಪ್ಪಗೌಡ (86) ಸೆ. 29ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ ರುಕ್ಷ್ಮಿಣಿ , ಮಕ್ಕಳಾದ ರಮೇಶ, ರವಿಚಂದ್ರ , ಶ್ರೀನಿವಾಸ, ಪುಷ್ಪಾವತಿ, ಜಯಂತಿ, ಜಯಶ್ರೀ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

Suddi Udaya

ಅಬ್ಬಕ್ಕ ರಾಣಿ ಕುರಿತು ವಿಶೇಷ ಸರಣಿ ಉಪನ್ಯಾಸ ಕಾರ್ಯಾಕ್ರಮ ಸಮಾರೋಪ ಹಾಗೂ ಸಂಶೋಧನಾ ಗ್ರಂಥ ಬಿಡುಗಡೆ

Suddi Udaya

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya

ಕಬ್ಬಡ್ಡಿ ಪಂದ್ಯಾಟ: ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ

Suddi Udaya
error: Content is protected !!