31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಯ ಜೆಸಿ ಸುಭಾಷಿಣಿಯವರಿಗೆ ಪ್ರೇರಣಾ ಪ್ರಶಸ್ತಿ

ಬೆಳ್ತಂಗಡಿ : ಮಂಗಳೂರಿನ ಜೆಪ್ಪು ಪಾಲೇಮಾರ್ ಸಭಾಭವನದಲ್ಲಿ ನಡೆದ ಜೆಸಿಐ ವಲಯ 15ರ ಟ್ರೇನಿಂಗ್ ಕಾನ್ಫರೆನ್ಸ್ ವಿಭಾಗದಲ್ಲಿ ಬೆಳ್ತಂಗಡಿ ಜೆಸಿಐ ಮಂಜುಶ್ರೀ ಯ ಜೆಸಿ ಸುಭಾಷಿಣಿಯವರಿಗೆ ಪ್ರೇರಣಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಈ ಪ್ರಶಸ್ತಿ ಪ್ರಧಾನವನ್ನು ವಲಯದ ಅಧಿಕಾರಿಯಾದ ಜೆಸಿ JFS ಸಂತೋಷ್ ಶೆಟ್ಟಿ ಹಾಗೂ ವಲಯದ ಬೇರೆ ಬೇರೆ ವಿಭಾಗದ ನಿರ್ದೇಶಕರುಗಳ ಸಮ್ಮುಖದಲ್ಲಿ ನೀಡಲಾಯಿತು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಜೆಸಿಐ ಅಧ್ಯಕ್ಷರು ಜಿತೇಶ್ ಕುಮಾರ್, ನಿಕಟ ಪೂರ್ವ ಅಧ್ಯಕ್ಷರು ಜೆಸಿ ಆಶಾಲತಾ ಪ್ರಶಾಂತ್, ಹಾಗೂ ಸದಸ್ಯರು ಭಾಗವಹಿಸಿದರು.


ಸುಭಾಷಿಣಿಯವರು ಜೆಸಿಐ ಬೆಳ್ತಂಗಡಿ ಯಲ್ಲಿ ಹಲವಾರು ವರ್ಷ ಸದಸ್ಯರಾಗಿದ್ದು ವಲಯದಲ್ಲಿ ಉತ್ತಮ ತರಬೇತುದರಾರಾಗಿದ್ದು ವಿವಿದೆಡೆ ಹಲವಾರು ತರಬೇತಿಗಳನ್ನು ನೀಡಿ ಜನರ ಮನ ಗೆದ್ದಿರುವ ಇವರು ಜೆಸಿಐ ಸಂಸ್ಥೆಯಲ್ಲಿ ಉತ್ತಮ ಸಾಧನೆ ಮಾಡಿರುತ್ತಾರೆ. ಪ್ರಸ್ತುತ ಇವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಶುಶ್ರೂಷಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ

Related posts

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ‍ಸೆಲೆಸ್ಟಿನ್ ಡಿಸೋಜ ಆಯ್ಕೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಕೇಳ್ತಾಜೆ: ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!