30.5 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.16-17: ಧರ್ಮಸ್ಥಳ ನಡುಗುಡ್ಡೆ ಕುಡುಮಶ್ರೀ ಟೈಗರ್ಸ್ ಇವರ 9ನೇ ವರ್ಷದ ಅದ್ದೂರಿ ‘ಪಿಲಿಏಸ’

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶಿರ್ವಾದಗಳೊಂದಿಗೆ ಡಿ. ಹರ್ಷೇಂದ್ರ ಕುಮಾರ್ ರವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ನಡುಗುಡ್ಡೆ ಕುಡುಮಶ್ರೀ ಟೈಗರ್ಸ್ ವತಿಯಿಂದ 9ನೇ ವರ್ಷದ ಅದ್ದೂರಿ ಪಿಲಿಏಸ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಅ.16ರಂದು ರಾತ್ರಿ 7.00 ಗಂಟೆಗೆ ಧರ್ಮಸ್ಥಳ ನಡುಗುಡ್ಡೆ ಮೈದಾನದಲ್ಲಿ ಊದುಪೂಜೆ , 5 ಬಡ ಕುಟುಂಬಗಳಿಗೆ ಸಹಾಯಾರ್ಥ, ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

ಸಭಾ ಕಾರ್ಯಕ್ರಮದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ. ಅ.17ರಂದು ಸಂಜೆ 6.30ಕ್ಕೆ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಹುಲಿ ಕುಣಿತ ನಡೆಯಲಿದೆ ಎಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

Suddi Udaya

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya
error: Content is protected !!