31.7 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಗ್ರಾ.ಪಂ. ಪ್ರಭಾರ ಪಿಡಿಒ ಆಗಿ ರಾಘವೇಂದ್ರ ಪಾಟೀಲ ನೇಮಕ

ಬೆಳ್ತಂಗಡಿ: ನಿವೃತ್ತಿಯಿಂದ ತೆರವಾಗಿರುವ ಉಜಿರೆ ಗ್ರಾಮ ಪಂಚಾಯತಿಗೆ ಅಂಡಿಂಜೆ ಗ್ರಾಮ ಪಂಚಾಯತಿ ಪಿಡಿಒ ರಾಘವೇಂದ್ರ ಪಾಟೀಲ ಅವರನ್ನು ಹೆಚ್ಚುವರಿಯಾಗಿ ಕರ್ತವ್ಯ ನಿರ್ವಹಿಸಲು ನೇಮಿಸಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಆದೇಶಿಸಿದ್ದಾರೆ.

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ವಯೋಸಹಜ ನಿವೃತ್ತಿ ನಿಮಿತ್ತ ಸೆ.30 ರಂದು ನಿವೃತ್ತಿಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅಂಡಿಂಜೆ ಗ್ರಾಮ ಪಂಚಾಯತ್ ಪಿಡಿಒ ರಾಘವೇಂದ್ರ ಪಾಟೀಲ ಅವರಿಗೆ ಉಜಿರೆ ಗ್ರಾ.ಪಂ.ನ ಪಿಡಿಒ ಆಗಿ ಹೆಚ್ಚುವರಿ ಪ್ರಭಾರ ನೀಡಲಾಗಿದೆ.

Related posts

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

Suddi Udaya

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ದೇವರ ಪ್ರಸಾದ ನೀಡಿ ಗೌರವಾರ್ಪಣೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

Suddi Udaya

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!