31.7 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಬೆಳ್ತಂಗಡಿ: ಪ್ರಗತಿಪರ ಸೇವಾ ಸಂಸ್ಥೆ(ರಿ)ಮಂಡ್ಯ ಇವರು ಆಯೋಜಿಸಿದ 22 ನೆ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲಿನ 7 ವಿದ್ಯಾರ್ಥಿಗಳಿಗೆ ಪ್ರಶಸ್ತಿಯು ಲಭಿಸಿವೆ. ವಿದ್ಯಾರ್ಥಿಗಳಾದ ಅದ್ವಿತ್ , ಗ್ರಹಿತ ಆರ್ ಶೆಟ್ಟಿ,ಪ್ರತ್ಯುಷ್, ಮಹಮ್ಮದ್ ರಶಾನ್, ಹೆಶ್ವಿತ್, ಮರಿಯಂ ಅಫೀಫ,ವಿಭಾಶ್ ವಿ. ಪಿ ಆಯ್ಕೆ ಯಾಗಿದ್ದಾರೆ.

ಇವರಿಗೆ ಶಾಲಾ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರಾದ ಸುಮಿತ್ರಾ ಗೌಡ ಪ್ರೋತ್ಸಾಹವನ್ನು ನೀಡಿದ್ದಾರೆ. ಚಿತ್ರಕಲಾ ಶಿಕ್ಷಕ ವಿನೋದ್ ಕುಮಾರ್ ಮಾರ್ಗದರ್ಶನ ನೀಡಿದ್ದಾರೆ.

Related posts

ಕಾಮಗಾರಿ ನಿರ್ವಹಿಸಿದ ಬಿಲ್ಲು ಪಾವತಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೆಳ್ತಂಗಡಿ ಲೋಕೋಪಯೋಗಿ ಗುತ್ತಿಗೆದಾರರ ಧರಣಿ

Suddi Udaya

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

Suddi Udaya

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

Suddi Udaya

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!