30.5 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ರವಿ ಕಕ್ಕೆಪದವು ಆಯ್ಕೆ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತದ ಕೆ.ಎಸ್.ಎಸ್ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ರವಿ ಕಕ್ಕೆಪದವು ಆಯ್ಕೆಯಾದರು.

ಸೆ.29ರಂದು ನಡೆದ ಸಭೆಯಲ್ಲಿ 2026-27ನೇ ಸಾಲಿನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ನೀಲಪ್ಪ ಗೌಡ, ಸದಸ್ಯರಾಗಿ ಎಚ್.ಎಲ್‌. ವೆಂಕಟೇಶ್, ಪದ್ಮನಾಭ, ಹರೀಶ್, ನಾರಾಯಣ, ಲಾವಣ್ಯಾ ಆಯ್ಕೆಯಾದರು.

Related posts

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಮನವಿ

Suddi Udaya

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya

ಬೈಂದೂರು ಬ್ರಹ್ಮಾನಂದಶ್ರೀಗಳ ಚಾತುರ್ಮಾಸ್ಯ ವೃತಾಚರಣೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಪರಂಪರಾ ಟು ಪ್ರಗತಿ’ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

Suddi Udaya
error: Content is protected !!