24.9 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅ.ವಂ. ಫಾ| ಮಾಣಿ ವೆಳುತ್ತೇಡತ್ತು ಪರಂಬಿಲ್ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅ.ವಂ. ಫಾ| ಮಾಣಿ ವೆಳುತ್ತೇಡತ್ತು ಪರಂಬಿಲ್ ಅವರು ಅಲ್ಪ ಕಾಲದ ಅಸೌಖ್ಯದಿಂದ ಅ .1ರಂದು ನಿಧನರಾಗಿದ್ದಾರೆ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಚಾನ್ಸಲರ್ ಫಾ. ಲಾರೆನ್ಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇವರು ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಹಲವು ಚರ್ಚ್ ಗಳಲ್ಲಿ ಧರ್ಮಗುರುಗಳಾಗಿ ಸೇವೆ ಸಲ್ಲಿಸಿದ್ದು ಪ್ರಸುತ್ತ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

Related posts

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

Suddi Udaya

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!