31.7 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು : ಎಸ್ಐಟಿ ಮುಖ್ಯಸ್ಥ ಶಶಿಕುಮಾರ್ ಆಗಮನ

ಮಂಗಳೂರು : ಕು.ಸೌಜನ್ಯ ಕೊಲೆ ಪ್ರಕರಣ ಸಂಬಂಧ ತನಿಖೆ ನಡೆಸಲು ಮಂಗಳೂರಿಗೆ ಎಸ್ಐಟಿ ಮುಖ್ಯಸ್ಥ ಶಶಿಕುಮಾರ್ ಆಗಮಿಸಿದ್ದಾರೆ.

ಮಂಗಳೂರು ಹಳೆ ಡಿಸಿ ಕಚೇರಿಯಲ್ಲಿರುವ SAF ಕಚೇರಿಯಲ್ಲಿ ಎಸ್ಐಟಿ ಕಚೇರಿ ಮಾಡಲಾಗಿದ್ದು. ಈ ಕಚೇರಿಗೆ ಅ.1 ರಂದು ಸಂಜೆ 4 ಗಂಟೆಗೆ ಎಸ್ಐಟಿ ಮುಖ್ಯಸ್ಥರಾದ ಶಶಿಕುಮಾರ್ ಆಗಮಿಸಿ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ

Suddi Udaya

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya

ಮರುಮೌಲ್ಯಮಾಪನ: ಎಸ್‌ಡಿಎಂ ಪಿಯು ಕಾಲೇಜಿನ ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya
error: Content is protected !!