28.2 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಲೊನಿಗಳ ಅಭಿವೃದ್ಧಿಗೆ ರೂ.75 ಲಕ್ಷ ಅನುದಾನ– ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಲೊನಿಗಳ ರಸ್ತೆ ಅಭಿವೃದ್ಧಿಗೆ ರೂ.75ಲಕ್ಷ ಅನುದಾನ ಮಂಜೂರುಗೊಳಿಸಲಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಪರ್ಮಾಣು ಕ್ರಾಸ್ ನಿಂದ ಗೋಳಿಯಂಡಿ ಪರಿಶಿಷ್ಟ ಜಾತಿ ಕಾಲೊನಿ ಅಭಿವೃದ್ಧಿಗೆ ರೂ.25ಲಕ್ಷ, ನಾರಾವಿ ಗ್ರಾಮದ ನೂಜೋಡಿ ಪರಿಶಿಷ್ಟ ಪಂಗಡ ಕಾಲೊನಿ ರಸ್ತೆ ಅಭಿವೃದ್ಧಿಗೆ ರೂ.25 ಲಕ್ಷ, ಮಚ್ಚಿನ ಗ್ರಾಮದ ಕುಕ್ಕಿಲ ಪರಿಶಿಷ್ಟ ಪಂಗಡ ಕಾಲೊನಿ ರಸ್ತೆ ಅಭಿವೃದ್ಧಿಗೆ ರೂ.10 ಲಕ್ಷ, ಮಚ್ಚಿನ ಗ್ರಾಮದ ಬದನೋಡಿ ಪರಿಶಿಷ್ಟ ಪಂಗಡ ಕಾಲೊನಿ ರಸ್ತೆ ಅಭಿವೃದ್ಧಿಗೆ ರೂ.8ಲಕ್ಷ, ಮಚ್ಚಿನ ಗ್ರಾಮದ ನೇರೋಳ್ ಪಲ್ಕೆ ಪರಿಶಿಷ್ಟ ಪಂಗಡ ಕಾಲೊನಿ ರಸ್ತೆ ಅಭಿವೃದ್ಧಿಗೆ ರೂ.7.ಲಕ್ಷ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿಗಳನ್ನು ಕೆ.ಆರ್ ಐ.ಡಿ.ಎಲ್ ಸಂಸ್ಥೆ ಮುಖಾಂತರ ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

Related posts

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಆತ್ಮಹತ್ಯಾ ತಡೆ ದಿನದ ಅಂಗವಾಗಿ “ಭವಿಷ್ಯ ಕಾದಿದೆ ಆತ್ಮಹತ್ಯೆ ಬೇಡ” ಎಂಬ ಕಾರ್ಯಕ್ರಮ

Suddi Udaya

ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

Suddi Udaya

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ದೇವರ ಪ್ರಸಾದ ನೀಡಿ ಗೌರವಾರ್ಪಣೆ

Suddi Udaya

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

Suddi Udaya

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!