ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತದ ಕೆ.ಎಸ್.ಎಸ್ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ರವಿ ಕಕ್ಕೆಪದವು ಆಯ್ಕೆಯಾದರು.
ಸೆ.29ರಂದು ನಡೆದ ಸಭೆಯಲ್ಲಿ 2026-27ನೇ ಸಾಲಿನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ನೀಲಪ್ಪ ಗೌಡ, ಸದಸ್ಯರಾಗಿ ಎಚ್.ಎಲ್. ವೆಂಕಟೇಶ್, ಪದ್ಮನಾಭ, ಹರೀಶ್, ನಾರಾಯಣ, ಲಾವಣ್ಯಾ ಆಯ್ಕೆಯಾದರು.













