24.9 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸೌಜನ್ಯ ಪ್ರಕರಣ ಮರುತನಿಖೆ: ಇಬ್ಬರು ಎಸ್ಐಟಿ ಅಧಿಕಾರಿಗಳು ಮಂಗಳೂರಿಗೆ ಆಗಮನ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಕು.ಸೌಜನ್ಯ ಕೊಲೆ ಪ್ರಕರಣ ಸಂಬಂಧ ಮರು ತನಿಖೆಗಾಗಿ ವಿಶೇಷ ತನಿಖಾ ದಳ (SIT) ಯ ಇಬ್ಬರು ಅಧಿಕಾರಿಗಳಾದ ಐಪಿಎಸ್ ನಿಶಾ ಜೇಮ್ಸ್ ಮತ್ತು ಐಪಿಎಸ್ ಲೋಕೇಶ್ ಜಗಲಸಾರ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಅ.1 ರಂದು ಬೆಳಗ್ಗೆ 8 ಗಂಟೆಗೆ ಆಗಮಿಸಿದ್ದಾರೆ.

ಮತ್ತೋರ್ವ ಎಸ್ಐಟಿ ಅಧಿಕಾರಿಯಾದ ಮಂಗಳೂರು ನಗರ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿಯವರನ್ನು ಕಮೀಷನರ್ ಕಚೇರಿಯಲ್ಲಿ ಬೆಳಗ್ಗೆ 10:30 ಕ್ಕೆ ಭೇಟಿಯಾಗಿ ಸೌಜನ್ಯ ಪ್ರಕರಣದ ಬಗ್ಗೆ ಚರ್ಚಿಸಿ ತನಿಖೆ ಮುಂದುವರಿಸಲಿದ್ದಾರೆ.

Related posts

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!