24.8 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಾಂಧಿ ಜಯಂತಿಯ ಪ್ರಯುಕ್ತ ಬೆಳ್ತಂಗಡಿ ಹಿಂದುಳಿದ ವರ್ಗಗಳ ನಿಲಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ನಿಲಯ ಕುತ್ಯಾರ ಬೆಳ್ತಂಗಡಿ, ಇಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಚತಾ ಅಂದೋಲನ ಮತ್ತು ಸ್ವಚ್ಚತೆ ಕಾರ್ಯಕ್ರಮ ನಿಲಯದ ಸುತ್ತ ಹಾಗೂ ಜ್ಯೂನಿಯರ್ ಕಾಲೇಜಿನ ಸುತ್ತಮುತ್ತ ಮಾಡಲಾಯಿತು.

ಈ ವೇಳೆ ನಿಲಯ ಪಾಲಕರಾದ ಚಂದ್ರಪ್ಪ ಡಿ ಕಾರ್ಯ ನಿರ್ವಹಿಸಿದರು. ನಿಲಯದ ವಿದ್ಯಾಥಿ೯ಗಳು ಸಹಕರಿಸಿದರು.

Related posts

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರ – 2026 ದ ಉದ್ಘಾಟನಾ ಸಮಾರಂಭ

Suddi Udaya

ಕಳಿಯ ಸಹಕಾರಿ ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ, ಕೃಷಿ ಮಾಹಿತಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

Suddi Udaya

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಆತ್ಮಹತ್ಯಾ ತಡೆ ದಿನದ ಅಂಗವಾಗಿ “ಭವಿಷ್ಯ ಕಾದಿದೆ ಆತ್ಮಹತ್ಯೆ ಬೇಡ” ಎಂಬ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಯವರ 106ನೇ ಜಯಂತಿ ಆಚರಣೆ

Suddi Udaya
error: Content is protected !!