31.7 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಡ: ಸ್ಟಾರ್ ಲೈನ್‌ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಗಾಂಧಿ ಜಯಂತಿಯನ್ನು ಬಹಳ ಅರ್ಥಪೂರ್ಣವಾಗಿ ನಡೆಸಲಾಯಿತು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್ ಹಾಗೂ ಶಾಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯಿನಿ, ಗಾಂಧೀಜಿಯವರ ಸರಳ ಜೀವನದ ಅರ್ಥವನ್ನು ವಿವರಿಸುತ್ತಾ, “ಮಹಾತ್ಮರ ಜೀವನದ ಆದರ್ಶಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು “ಎಂದರು.

Related posts

ಗುರುವಾಯನಕೆರೆ ಅಯ್ಯಪ್ಪ ಮಂದಿರದಲ್ಲಿ 80ನೇ ಸ್ವಾತಂತ್ಯ್ರೋತ್ಸವ ಆಚರಣೆ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!