31.7 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ಪೊಯ್ಕೆಗುಡ್ಡೆ ಶ್ರೀ ಅಯ್ಯಪ್ಪ ಭಜನಾ ಮಂದಿರ ಶಾರದೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ವೀರೇಂದ್ರ ಶೆಟ್ಟಿ, ಅಧ್ಯಕ್ಷರಾಗಿ ಸುನಿಲ್ ಕುಲಾಲ್

ಪಡಂಗಡಿ ಪೊಯ್ಕೆಗುಡ್ಡೆ ಶ್ರೀ ಅಯ್ಯಪ್ಪ ಭಜನಾ ಮಂದಿರ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ವೀರೇಂದ್ರ ಶೆಟ್ಟಿ, ಅಧ್ಯಕ್ಷರಾಗಿ ಸುನಿಲ್ ಕುಲಾಲ್ ಪಡಂಗಡಿ , ಪ್ರಧಾನ ಕಾರ್ಯದರ್ಶಿಯಾಗಿ ಪ್ರಜ್ವಲ್ ರಾಮಚಂದ್ರ ಪಡಂಗಡಿ, ಕೋಶಾಧಿಕಾರಿಯಾಗಿ ಕಿಶೋರ್ ಕುಮಾರ್, ಉಪಾಧ್ಯಕ್ಷರಾಗಿ ಅಶ್ವಿನ್ ಪಿ. ಎನ್ ಪಡಂಗಡಿ , ರಾಮು, ಪಡಂಗಡಿ, ಸತೀಶ್ ಕುಲಾಲ್ ಪೊಯ್ಕೆಗುಡ್ಡೆ , ಜೊತೆ ಕಾರ್ಯದರ್ಶಿಯಾಗಿ ಹರೀಶ್ ಕುಮಾರ್, ಸಂಪತ್ ಕುಲಾಲ್ ಹಾಗೂ ಸದಸ್ಯರನ್ನು ಆಯ್ಕೆಮಾಡಲಾಯಿತು.


Related posts

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

Suddi Udaya

ಶಾಂತಶ್ರೀ ಪ್ರಶಸ್ತಿಗೆ ವಿದುಷಿ ವಿದ್ಯಾ ಮನೋಜ್ ಆಯ್ಕೆ

Suddi Udaya

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!