31.7 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಪ.ಪಂ. ಬೆಳ್ತಂಗಡಿ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತೆ ಕಾರ್ಯಕ್ರಮ

ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಳ್ತಂಗಡಿ ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತೆ ಕಾರ್ಯಕ್ರಮ ಬೆಳ್ತಂಗಡಿ ವಸತಿ ನಿಲಯದಲ್ಲಿ ಅ. 2ರಂದು ನಡೆಯಿತು.

ಕಾರ್ಯಕ್ರಮ ಉದ್ಘಾಟನೆಯನ್ನು ಪಟ್ಟಣ ಪಂಚಾಯತ್ ಮುಖ್ಯಅಧಿಕಾರಿ ರಾಜೇಶ್ ಕೋಟ್ಯಾನ್ ನೆರವೇರಿಸಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ, ಸಂಪನ್ಮೂಲ ವ್ಯಕ್ತಿ ಯಕ್ಷಗಾನ ಕಲಾವಿದ ಜಿನೇಂದ್ರ ಜೈನ್, ವಸತಿ ನಿಲಯದ ಮೇಲ್ವಿಚಾರಾಕಿ ಶಶಿಕಲಾ, ಸ್ಥಳೀಯರಾದ ಸನತ್ ಕುಮಾರ್ ಜೈನ್, ಶಾಂತಿರಾಜ ಜೈನ್, ಸೌಮ್ಯ, ಕರುಣಾಕರ ರೆಂಕೆದಗುತ್ತು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಮುಂಡೂರು ಶ್ರೀನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಶ್ರೀನಾಗಬ್ರಹ್ಮ ದೇವರ ಪುನರ್ ಪ್ರತಿಷ್ಠಾ ಕಲಶೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ “ತುಳುನಾಡ ಹಿಂದೂ ರತ್ನ” ಬಿರುದು

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ‘ವೀಲ್ ಚೇರ್’ ವಿತರಣೆ

Suddi Udaya

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಗೆ 99.29% ಫಲಿತಾಂಶ

Suddi Udaya
error: Content is protected !!