31.7 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಮೇಲಂತಬೆಟ್ಟು ಸಹಯೋಗದಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಆಚರಣೆಯ ಪ್ರಯುಕ್ತ ಮೇಲಂತಬೆಟ್ಟು ಕಾಲೇಜ್ ನಿಂದ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿ ವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ, ರಾಷ್ಟ್ರೀಯ ಸೇವಾ ಯೋಜನೆಯ ಸಂಚಾಲಕರಾ ಶ್ರೀಮತಿ ಸುಮನ ಶೆಟ್ಟಿ , ಪ್ರಾಂಶುಪಾಲರಾದ ಪದ್ಮನಾಭ ಕೆ, ಮಾಜಿ ಗ್ರಾ.ಪಂ ಸದಸ್ಯರಾದ ಚಂದ್ರ ರಾಜ್ ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಇವರು ಭಾಗವಹಿಸಿದ್ದರು.

Related posts

ಕೊಕ್ಕಡ ವಿಶ್ವ ಹಿ೦ದೂ ಪರಿಷದ್‌ ಹಾಗೂ ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಧರ್ಮಸ್ಥಳದಲ್ಲಿ ಭಜನಾ ಕಮ್ಮಟದ ಕಚೇರಿ ಉದ್ಘಾಟನೆ

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

Suddi Udaya
error: Content is protected !!