31.7 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಥ್ಲೆಟಿಕ್: ಶಿಶಿಲ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ವಿದ್ಯಾರ್ಥಿನಿ ಕಾವ್ಯಳಿಗೆ ಸಮಗ್ರ ಪ್ರಶಸ್ತಿ

ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2026-27 ನೇ ಸಾಲಿನ ಕೊಕ್ಕಡ ನಿಡ್ಲೆ ಪೆರ್ಲ ಕ್ಲಸ್ಟರ್ ಗಳ ವಲಯ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಶಿಶಿಲದ ವಾಲ್ಮೀಕಿ ಆಶ್ರಮ ಶಾಲೆಯ ವಿದ್ಯಾರ್ಥಿನಿ ಕು|| ಕಾವ್ಯಾ 600ಮೀ ಹಾಗೂ400 ಮೀ ನಲ್ಲಿ ಪ್ರಥಮ ಮತ್ತು 200 ಮೀ ನಲ್ಲಿ ತೃತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ ಮತ್ತು

ಬಾಲಕಿಯರ ತಂಡ 4×100 ರಿಲೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು ಸಾಧಕ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವೃಂದಕ್ಕೆ ಪೋಷಕರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya

ವೇಣೂರು ಜನಸೇವಾ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ.11 ಕೋಟಿ ವಹಿವಾಟು, 4 ಲಕ್ಷ ರೂ. ಲಾಭ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎಕ್ಸೆಲ್ ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಒರಿಯಂಟೇಶನ್

Suddi Udaya

ಸೆ.18: ದ.ಕ.ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ರಾಜ್ಯ ಸರರ್ಕಾರದ ಸಚಿವ ಸಂಪುಟ ಸಭೆ; ಪತ್ರಿಕಾಗೋಷ್ಠಿಯಲ್ಲಿ ರಕ್ಷಿತ್ ಶಿವಾರಂ

Suddi Udaya
error: Content is protected !!