31.7 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಸುಬಿಕ್ಷಾ ಸಾವಯವ ಗೊಬ್ಬರ ಲೋಕಾರ್ಪಣೆ

ಉಜಿರೆ: ಸುಬಿಕ್ಷಾ ಸಾವಯವ ಗೊಬ್ಬರ ಇದರ ಲೋಕಾರ್ಪಣೆಯು ಉಜಿರೆ ದೇವಸ್ಥಾನದ ವಠಾರದಲ್ಲಿ ಅ.2 ರಂದು ನಡೆಯಿತು.

ಕಾರ್ಯಕ್ರಮದ ಲೋಕಾರ್ಪಣೆಯನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮುಖ್ಯಸ್ಥರಾದ ಶರತ್ ಕೃಷ್ಣ ಒಡವೆಟ್ನಾಯರವರು ಮತ್ತು ವಿಧಾನ ಪರಿಷತ್ತಿನ ಮಾಜಿ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಉಜಿರೆ ವರ್ತಕರ ಸಂಘದ ಅಧ್ಯಕ್ಷರು, ಮತ್ತು ಬಿಜೆಪಿ ಜಿಲ್ಲಾ ಪ್ರಮುಖರಾದ ಸೀತಾರಾಮ ಬೆಳಾಲು, ಸಂಯೋಜಕರಾದ ಮಹಾಬಲ ಗೌಡ, ರಾಜಶೇಖರ, ಪುರಂದರ, ಉಜಿರೆಯ ಪ್ರಮುಖರು ಉಪಸ್ಥಿತರಿದ್ದರು.

, ಸುನಿಂದ್ರ ಸದಾಶಿವ ನಾಯ್ಕ್, ಸಂಯೋಜಕರು ಮಹಾಬಲ ಗೌಡ, ರಾಜಶೇಖರ್ ಕರಾಯ, ಪುರಂದರ ಕೊಕ್ಕಡ, ಸುಬಿಕ್ಷಾ ಸದಸ್ಯರು, ಸುಬಿಕ್ಷಾ ಅರ್ಗಾನಿಕ್ ಫಾರ್ಮ್ ವಿತರಕರು ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya
error: Content is protected !!