31.7 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆಯನ್ನು ಆಚರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ವಿ ದೀಪ ಬೆಳಗಿಸಿ ಗಾಂಧೀಜಿಯವರ ಹಾಗೂ ಶಾಸ್ತ್ರೀಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಕುರಿತು ಮಾತನಾಡಿ ಅವರ ಆದರ್ಶಗಳು ವಿದ್ಯಾರ್ಥಿಗಳಿಗೆ ಹೇಗೆ ಮಾದರಿ ,ಸಮಾಜದಲ್ಲಿ ಹೇಗೆ ಬದುಕಬೇಕು, ಅವರ ನಿರ್ಧಾರಗಳು ಹೇಗೆ ಇರಬೇಕು, ಸತ್ಯ ,ಶಾಂತಿ ಅಹಿಂಸೆಯ ಅಗತ್ಯತೆಯನ್ನು ವಿವರಿಸಿದರು. ಬಳಿಕ ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪುಷ್ಪ ನಮನ ಸಲ್ಲಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು.

Related posts

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಕಳೆಂಜ ಬೂತ್ ಸಂಖ್ಯೆ 174 ರಲ್ಲಿ ಕೈಕೊಟ್ಟ ಮತಯಂತ್ರ: ಮತದಾನ ವಿಳಂಬ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ‘ಕಲಾಬ್ದಿ – 2025’ ಗೆ ಚಾಲನೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ವತಿಯಿಂದ ಭಗವದ್ಗೀತಾ ತರಬೇತಿ ಪ್ರಾರಂಭೋತ್ಸವ

Suddi Udaya

ವೇಣೂರಿನ ಧೀಮಹಿಯಲ್ಲಿ ಭರತನಾಟ್ಯ ತರಗತಿಗಳ ಉದ್ಘಾಟನೆ

Suddi Udaya
error: Content is protected !!