31.7 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಮ್ ಪದವಿ ಕಾಲೇಜಿನಲ್ಲಿ ಸಂಸ್ಕೃತೋತ್ಸವ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸ್ವಾಯತ್ತ ಉಜಿರೆ ಇಲ್ಲಿ ಅ. 01 ರಂದು ಸಂಸ್ಕೃತ ವಿಭಾಗದ ವತಿಯಿಂದ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಶಿಕ್ಷಣ ಸಂಸ್ಥೆಗಳ ಎಲ್ಲಾ ಸಂಸ್ಕೃತ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ಸಮ್ಮೇಳನ ಮತ್ತು
ಅದರ ಅಂಗವಾಗಿ ಎಸ್ ಡಿ ಎಂ ರಂಗ ಅಧ್ಯಯನ ಕೇಂದ್ರದ 20 ವಿದ್ಯಾರ್ಥಿಗಳಿಂದ ಯಶವಂತ ಬೆಳ್ತಂಗಡಿ ಇವರ ನಿರ್ದೇಶನದಲ್ಲಿ “ಕರ್ಣಭಾರಮ್” ಎಂಬ ಸಂಸ್ಕೃತ ನಾಟಕವನ್ನು ಪ್ರದರ್ಶಿಸಲಾಯಿತು.

ಈ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ ಎನ್ ಭಟ್ಟ, ವಿಭಾಗದ ಸಹಾಯಕಪ್ರಾಧ್ಯಾಪಕರಾದ ಶ್ರೇಯಸ್. ಜೆ .ಪಾಳಂದೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ 700 ಕ್ಕೂ ಅಧಿಕ ಸಂಸ್ಕೃತ ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

Suddi Udaya

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಮಾರುತಿ ಸುಜುಕಿ ಶೋರೂಮ್ ನಲ್ಲಿ ನ್ಯೂ ಬ್ರೆಝಾ ಮಾರುಕಟ್ಟೆಗೆ

Suddi Udaya

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

Suddi Udaya

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ

Suddi Udaya
error: Content is protected !!