32.3 C
ಪುತ್ತೂರು, ಬೆಳ್ತಂಗಡಿ
October 3, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂಡೋ-ಭೂತಾನ್ ಯುವ ಸ್ನೇಹ ಶಿಬಿರಕ್ಕೆ ವೇಣೂರಿನ ನಿಶ್ಮಾ ಪೂಜಾರಿ ಆಯ್ಕೆ

ವೇಣೂರು: ವೇಣೂರಿನ ನಿಶ್ಮಾ ಪೂಜಾರಿ ಅವರು ಭಾರತ-ಭೂತಾನ್ ಯುವ ಸ್ನೇಹ ಶಿಬಿರ( Indian Bhutan Youth Friendship Camp (IBYFC) ) 2026ಕ್ಕೆ ಆಯ್ಕೆಯಾಗಿದ್ದಾರೆ.

ನಾರಾಯಣ ಪೂಜಾರಿ ಹಾಗೂ ನಂದಿತಾ ಪೂಜಾರಿ ದಂಪತಿಯ ಪುತ್ರಿಯಾದ ನಿಶ್ಮಾ ಪೂಜಾರಿ ಅವರು ಪ್ರಸ್ತುತ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ (B.Sc. PCM) ಪದವಿ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ.

ಯುವಜನರಲ್ಲಿ ಸ್ನೇಹ, ಸಾಂಸ್ಕೃತಿಕ ವಿನಿಮಯ ಹಾಗೂ ಪರಸ್ಪರ ತಿಳುವಳಿಕೆಯನ್ನು ಉತ್ತೇಜಿಸುವ ಉದ್ದೇಶ ಹೊಂದಿರುವ IBYFC 2026ರಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶ ನಿಶ್ಮಾ ಅವರಿಗೆ ದೊರೆತಿದೆ.

Related posts

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

Suddi Udaya

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

Suddi Udaya

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

Suddi Udaya
error: Content is protected !!