24.7 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನಲ್ಲಿ ಗಾಂಧಿ ಜಯಂತಿ ಆಚರಣೆ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ವಿಶೇಷ ಕಾರ್ಯಕ್ರಮ ನಡೆಯಿತು.

ಗಾಂಧೀಜಿ ಹಾಗೂ ಶಾಸ್ತ್ರಿ ಅವರ ಭಾವಚಿತ್ರಗಳ ಮುಂದೆ ದೀಪ ಬೆಳಗಿ, ಪುಷ್ಪಾರ್ಚನೆ ಮಾಡಿ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿದರು. ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಜೀವನದ ಸರಳತೆ,ಸತ್ಯ ಸಂದತೆ, ಆದರ್ಶಗಳನ್ನು ನಾವು ಪಾಲಿಸಬೇಕು. ಭಾರತದ ಇಂದಿನ ಬೆಳವಣಿಗೆಯ ಹಿಂದೆ ಇಂಥ ರಾಷ್ಟ್ರ ನಾಯಕರ ದೂರದೃಷ್ಟಿ ಇದೆ ಎಂದು ಹೇಳಿದರು.

ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ, ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆ ಕೆ, ವಿಭಾಗದ ಮುಖ್ಯಸ್ಥರಾದ ಪ್ರಸನ್ನ ಭೋಜ, ಉಪನ್ಯಾಸಕರಾದ ಅರುಣ್ ಕ್ಯಾಸ್ಟೋಲಿನೊ, ಪವನ್ ರಾಜ್ , ನಿಲಯಪಾಲಕರು ಉಪಸ್ಥಿತರಿದ್ದರು. ಉಪನ್ಯಾಸಕಿ ಅನನ್ಯ ಜೈನ್ ನಿರೂಪಿಸಿ, ವಂದಿಸಿದರು.

Related posts

ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಸಮಿತಿ ವತಿಯಿಂದ ಶೈಲೇಶ್ ಆರ್ ಜೆ ರವರಿಗೆ ಸನ್ಮಾನ

Suddi Udaya

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆ

Suddi Udaya
error: Content is protected !!