31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಎಸ್.ಎಫ್ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವ: ತೆಕ್ಕಾರು ಶಮ್ಮಾಸ್ ಟಿ ಕೆ ಪ್ರಥಮ ಸ್ಥಾನ

ಬೆಳ್ತಂಗಡಿ: ಸುನ್ನೀ ಸ್ಟೂಡೆಂಟ್ ಫೆಡರೇಷನ್ ಎಸ್.ಎಸ್.ಎಫ್ ರಾಷ್ಟ್ರೀಯ ಸಮಿತಿ ಚೆನ್ನೈ, ತಮಿಳುನಾಡಿನಲ್ಲಿ ಅ. 03 ರಂದು ನಡೆಸಿದ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ SSF ಸರಳಿಕಟ್ಟೆ ಸೆಕ್ಟರ್ ವ್ಯಾಪ್ತಿಯ SSF ತೆಕ್ಕಾರು ಶಾಖೆಯ ಕಾರ್ಯಕರ್ತ ಶಮ್ಮಾಸ್ ಟಿ ಕೆ ಜೂನಿಯರ್ ವಿಭಾಗದ ಪೆನ್ಸಿಲ್ ಚಿತ್ರಕಲೆ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya
error: Content is protected !!