28.4 C
ಪುತ್ತೂರು, ಬೆಳ್ತಂಗಡಿ
October 3, 2026
ಅಭಿನಂದನೆ

ಏಷ್ಯನ್ ಗೇಮ್ಸ್ 4×400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತೆ ಪೂವಮ್ಮ ಮನೆಗೆ ಭೇಟಿ ನೀಡಿ ಗೌರವಿಸಿದ ಶಾಸಕ ಹರೀಶ್ ಪೂಂಜ.

ಮಂಗಳೂರು :(ಅ.03) ಜಪಾನ್‌ ನ ನಾಗೋಯಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟು, ಕರಾವಳಿಯ ಕೀರ್ತಿ ಪತಾಕೆಯನ್ನು ಜಾಗತಿಕ ಮಟ್ಟದಲ್ಲಿ ಹಾರಿಸಿ ತಾಯ್ನಾಡು ಮಂಗಳೂರಿಗೆ ಮರಳಿದ ಅರ್ಜುನ ಪ್ರಶಸ್ತಿ ವಿಜೇತೆ ಎಂ. ಆರ್. ಪೂವಮ್ಮ ಅವರ ಮನೆಗೆ ಬೆಳ್ತಂಗಡಿ ಶಾಸಕ ಶ್ರೀ ಹರೀಶ್ ಪೂಂಜರವರು ಹಾಗೂ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲರವರು ಕಾರ್ಯಕರ್ತರೊಂದಿಗೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.

Related posts

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಬೆಳಾಲು ಗೌಡರ ಯಾನೆ ಒಕ್ಕಲಿಗರ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಶ್ರೀ ಶಾರದಾಂಭ ಭಜನಾ ಮಂಡಳಿಯಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಪಡೆದ ಸಂಜನಾ ಪೈ ಗೆ ಸನ್ಮಾನ

Suddi Udaya

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya
error: Content is protected !!