32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಂಟಾಲಪಲ್ಕೆ ಸ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿಜಯಂತಿ ಆಚರಣೆ; ಬೀಳ್ಕೊಡುಗೆ ಕಾರ್ಯಕ್ರಮ

ಬಂದಾರು : ಇಲ್ಲಿನ ಕುಂಟಾಲಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿಜಯಂತಿಯನ್ನು ಆಚರಿಸಲಾಯಿತು.
ಇದೇ ಸಂದರ್ಭ ಶಾಲೆಯಲ್ಲಿ 24 ವರ್ಷಗಳ ಸುದೀರ್ಘ ಕಾಲ ಅಡುಗೆ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಜೀವನಕ್ಕೆ ಕಾಲಿಟ್ಟ ಯಮುನಾ ಕುಕ್ಕಿಲ ಅವರಿಗೆ ಶಾಲೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭ ಆಯೋಜಿಸಿ ಸನ್ಮಾನಿಸಿ
ಶುಭ ಹಾರೈಸಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷ ಮೋನಪ್ಪ ಗೌಡ ನೆಲ್ಲಿಗೇರು , ಎಸ್ ಡಿ ಎಂ ಸಿ ಅಧ್ಯಕ್ಷ ಬಾಲಕೃಷ್ಣಗೌಡ ನೆಲ್ಲಿಗೇರು, ಉಪಾಧ್ಯಕ್ಷೆ ಲಲಿತಾ ಬದ್ಯಾರು, ಮಾಜಿ ಅಧ್ಯಕ್ಷ ರಾಮಣ್ಣಗೌಡ ನೆಲ್ಲಿಗೇರು, ಹಿರಿಯರಾದ ಲಿಂಗಪ್ಪಗೌಡ ಕುಂಟಾಲಪಲ್ಕೆ , ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಗೌಡ ಕೋಡ್ಯೇಲು, ಎಸ್ ಡಿಎಂ ಸಿ ಮಾಜಿ ಸದಸ್ಯರಾದ ಶ್ರೀನಿವಾಸಗೌಡ ಕುಂಟಾಲಪಲ್ಕೆ, ಮುಖ್ಯ ಶಿಕ್ಷಕಿ ಗಾಯತ್ರಿ ಜಯಪ್ರಕಾಶ್ ಮತ್ತು ಸಹಶಿಕ್ಷಕಿಯರು ಉಪಸ್ಥಿತರಿದ್ದರು.

ಈ ಸಂದರ್ಭ ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕ ವೃಂದ, ಪೋಷಕರು, ಹಿರಿಯ ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡರು.

Related posts

ಬೆಳ್ತಂಗಡಿ : ಇಬ್ಬರು ಆಂಬುಲೆನ್ಸ್ ಚಾಲಕರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ ಇಕೋ-ವಿಷನ್ ‘ ಸಂಘ ಪದಗ್ರಹಣ ಸಮಾರಂಭ

Suddi Udaya

ಶಿಶಿಲ: ಗಿರಿಜನ ಬಂಧುಗಳಿಗೆ ಕಿರಣ್ ಚಂದ್ರ ಪುಷ್ಪಗಿರಿಯಿಂದ ಬೆಡ್ ಶೀಟ್ ವಿತರಣೆ

Suddi Udaya

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya

ರೋಟರಿ ಕ್ಲಬ್ ಲೊರೆಟೋ ಹಿಲ್ಸ್‌ನಿಂದ ಹಿರಿಯ ನಾಗರಿಕರಿಗೆ ಗೌರವ ಸನ್ಮಾನ

Suddi Udaya
error: Content is protected !!