32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಕವನ ಸ್ಪರ್ಧೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್‌ಗೆ ದ್ವಿತೀಯ ಬಹುಮಾನ

ಉಜಿರೆ: ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ‘ಗುರು ಚಿಂತನೆ’ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಕವನ ಸ್ಪರ್ಧೆಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, (ರಾಜ್ಯ ಪಠ್ಯಕ್ರಮ) ಉಜಿರೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ಸುರ್ಯ ಅವರು ದ್ವಿತೀಯ ಬಹುಮಾನ ಪಡೆದು ಶಾಲೆಗೆ ಹೆಮ್ಮೆ ತಂದಿದ್ದಾರೆ.

ಸ್ಪರ್ಧೆಯಲ್ಲಿ ತಮ್ಮ ಕವನ ರಚನೆ ಹಾಗೂ ಪ್ರಸ್ತುತಪಡಿಸುವಿಕೆಯ ಮೂಲಕ ಗಮನ ಸೆಳೆದ ಅದ್ವಿತಿ ರಾವ್ ಸುರ್ಯ ಅವರಿಗೆ ಗಣ್ಯರ ಸಮ್ಮುಖದಲ್ಲಿ ಬಹುಮಾನ ನೀಡಿ ಅಭಿನಂದಿಸಲಾಯಿತು.

ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಸಾಧನೆಗಳನ್ನು ಮಾಡುವಂತೆ ಶುಭ ಹಾರೈಸಿದರು.

Related posts

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಿಡ್ಲೆ: ರಾಧಾಕೃಷ್ಣ ಆಚಾರ್ಯ ನಿಧನ

Suddi Udaya

ಟೀನ್ ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಸೌಂದರ್ಯ ಸ್ಪರ್ಧೆ : ಫಸ್ಟ್ ರನ್ನರ್ ಆಫ್ ಕಿರೀಟ ಮುಡಿಗೇರಿಸಿಕೊಂಡ ಅರಸಿನಮಕ್ಕಿಯ ಸನುಷ

Suddi Udaya

“ಸಿಂಗಲ್ ಪ್ಲಾಟ್” ಲೇ ಔಟ್ ಯೋಜನೆಯಲ್ಲಿ, 1 ಸಾವಿರ ಚದರ ಮೀಟರ್‌ವರೆಗಿನ ಅಳತೆಯ ಪ್ಲಾಟ್‌ಗಳಿಗೆ ಮಂಜೂರಾತಿ

Suddi Udaya
error: Content is protected !!