32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಬೆಳ್ತಂಗಡಿ: ಜೆಸಿಐ ಮಡಂತ್ಯಾರು ಜೆಸಿ ಸಪ್ತಾಹ ಅಂಗವಾಗಿ ಆಯೋಜಿಸಿದ ಡಾನ್ಸ್ ಫ್ಲೆಮ್ ಇದರಲ್ಲಿ ಸೋಲೋ ಡಾನ್ಸ್ ವಿಭಾಗದಲ್ಲಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಯ ವಿದ್ಯಾರ್ಥಿಗಳಾದ ಸಾಯಿಕುಶಿ ಪ್ರಥಮ ಹಾಗೂ ವೈಷ್ಣವಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಸಪ್ತಾಹವನ್ನು ಅಧ್ಯಕ್ಷರಾದ ಸಾಯಿಸುಮಾ ಎಂ ನಾವಡ ಇವರ ಅಧ್ಯಕ್ಷತೆಯಲ್ಲಿ ಆಯೋಜಿಸಿ ಪ್ರಶಸ್ತಿಯನ್ನು ಪೂರ್ವಧ್ಯಕ್ಷರು, ಪದಾಧಿಕಾರಿಗಳು, ಹಾಗೂ ತೀರ್ಪುಗಾರರ ಸಮ್ಮುಖದಲ್ಲಿ ನೀಡಲಾಯಿತು ವಿದ್ಯಾರ್ಥಿಗಳು ಜಿತೇಶ್ ಕುಮಾರ್ ಇವರ ನೇತೃತ್ವದಲ್ಲಿ ಡಾನ್ಸ್ ತರಬೇತಿಯನ್ನು ಹಲವಾರು ವರ್ಷದಿಂದ ಪಡೆದಿರುತ್ತಾರೆ.

Related posts

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya

ಪಡ್ಡoದಡ್ಕ ಮದರಸದಲ್ಲಿ ಬ್ಯಾಗ್ ಮತ್ತು ನೋಟ್ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

Suddi Udaya

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

Suddi Udaya
error: Content is protected !!