32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಗಾಂಧಿ ಜಯಂತಿ ಆಚರಣೆ: ಬಡ ಕುಟುಂಬಕ್ಕೆ ದಿನಸಿ ಸಾಮಾನು ಹಾಗೂ ಆರ್ಥಿಕ ಧನಸಹಾಯ ವಿತರಣೆ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಗಾಂಧಿ ಜಯಂತಿ ಆಚರಣೆಯನ್ನು ನಾರಾವಿ ಕುತ್ಲೂರು ಗ್ರಾಮದ ಲಕ್ಷ್ಮಣ ಆಚಾರ್ಯ ಪಾಶ್ವ ವಾಯು ಕಾಯಿಲೆಗೆ ತುತ್ತಾಗಿರುವ ಬಡ ಕುಟುಂಬಕ್ಕೆ ಸಂಘದ ವತಿಯಿಂದ ದಿನಸಿ ಸಾಮಾನುಗಳು ಹಾಗೂ ಆರ್ಥಿಕ ಧನಸಹಾಯ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ವಲಯದ ಗೌರವ ಅಧ್ಯಕ್ಷ ವಿಲ್ಸನ್ ಗೋನ್ಸಲ್ವಿಸ್, ಅಧ್ಯಕ್ಷ ರವಿ ಪೂಜಾರಿ ನಾರಾವಿ, ಪ್ರಧಾನ ಕಾರ್ಯದರ್ಶಿ ದಾಮೋದರ್, ಕುಲಾಲ್ ಗುರುವಾಯನಕೆರೆ. ಕೋಶಾಧಿಕಾರಿ ಸುಜಿತ್ ರೈ ಪದ್ಮುoಜ, ಉಪಾಧ್ಯಕ್ಷರಾದ ಉಮೇಶ್ ಕುಲಾಲ್ ಗುರುವಾಯನಕೆರೆ, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡಂಗೆ, ವಲಯದ ಮಾಜಿ ಸಲಹೆಗಾರರಾಗಿರುವ ಗೋಪಾಲ್ ಎನ್ ಎ ಅಳದoಗಡಿ, ಉಮೇಶ್ ರಾಕೇಶ್ ಉಜಿರೆ, ಅಶೋಕ್ ಆಚಾರ್ಯ ನಾವೂರು, ಗಂಗಾಧರ್ ಉಜಿರೆ, ಬಾಲಕೃಷ್ಣ ಶೆಟ್ಟಿ ನೇಸರ , ಪ್ರವೀಣ್ ಕೆದ್ದು, ವಸಂತ ವೇಣೂರು, ಧನಂಜಯ ವೇಣೂರು, ಪ್ರಕಾಶ್ ಶಿರ್ಲಾಲು, ಕಿರಣ್ ರೇಷ್ಮೆ ರೋಡ್, ಶಿವಪ್ರಸಾದ್ ಉಜಿರೆ. ಮತ್ತಿತರರು ಉಪಸ್ಥಿತರಿದ್ದರು.

Related posts

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : ಬೃಹತ್ ರಕ್ತದಾನ ಶಿಬಿರ: ದಾಖಲೆಯ 180ಯುನಿಟ್ ರಕ್ತ ಸಂಗ್ರಹ

Suddi Udaya

ಶಿಶಿಲ ದೇವಾಲಯದ ಸಮಿತಿ ರಚನೆ ಕುರಿತು ಬಿ.ಜಯರಾಮ ನೆಲ್ಲಿತ್ತಾಯ ರಿಂದ ಪ್ರಧಾನಮಂತ್ರಿ ಸಾರ್ವಜನಿಕ ಹಿತಾಸಕ್ತಿ ವಿಭಾಗಕ್ಕೆ ದೂರು ಸಲ್ಲಿಕೆ

Suddi Udaya

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya
error: Content is protected !!