32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ : ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆ ಇಲ್ಲಿನ ಕಬ್ಸ್- ಬುಲ್ ಬುಲ್, ಸೌಟ್ಸ್- ಗೈಡ್ಸ್, ರೋವರ್ಸ್‌ ಮತ್ತು ರೇಂಜರ್ಸ್ ವಿಭಾಗಗಳ ತರಬೇತಿ ಶಿಬಿರದ ಉದ್ಘಾಟನೆಯು ಜರುಗಿತು.

ಶಿಬಿರದ ಉದ್ಘಾಟನೆಯನ್ನು ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಅಧ್ಯಕ್ಷ ವಿನಯಚಂದ್ರ ನೆರವೇರಿಸಿ ಶಿಬಿರಕ್ಕೆ ಶುಭ ಹಾರೈಸಿದರು.


ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗೀತಾ, ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಮುಖ್ಯಶಿಕ್ಷಕಿ ಚಂದ್ರಮತಿ, ಹಿರಿಯ ಶಿಕ್ಷಕಿ ಶ್ರೀಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ರೇಂಜರ್ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ರೇಂಜರ್ ಲೀಡರ್ ವಸಂತಿ ನಿರೂಪಿಸಿ, ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ ಸ್ವಾಗತಿಸಿ, ಗೈಡ್ ಕ್ಯಾಪ್ಟನ್ ರೇವತಿ ಧನ್ಯವಾದಗೈದರು.

Related posts

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya

ಶ್ರೀ ಧ.ಮಂ.ಪ.ಪೂ. ಕಾಲೇಜಿನ ಉಪನ್ಯಾಸಕರ ಸಂಘದ ವತಿಯಿಂದ ಗ್ರಂಥಪಾಲಕ ಮನೋಹರ ಶೆಟ್ಟಿಯವರಿಗೆ ಸನ್ಮಾನ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya
error: Content is protected !!