28.4 C
ಪುತ್ತೂರು, ಬೆಳ್ತಂಗಡಿ
October 3, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿಲೈಫ್‌ಸ್ಟೈಲ್‌

ಏಷ್ಯನ್ ಗೇಮ್ಸ್ 4×400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತೆ ಪೂವಮ್ಮ ಮನೆಗೆ ಭೇಟಿ ನೀಡಿ ಗೌರವಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಜಪಾನ್‌ ನ ನಾಗೋಯಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟು, ಕರಾವಳಿಯ ಕೀರ್ತಿ ಪತಾಕೆಯನ್ನು ಜಾಗತಿಕ ಮಟ್ಟದಲ್ಲಿ ಹಾರಿಸಿ ತಾಯ್ನಾಡು ಮಂಗಳೂರಿಗೆ ಮರಳಿದ ಅರ್ಜುನ ಪ್ರಶಸ್ತಿ ವಿಜೇತೆ ಎಂ. ಆರ್. ಪೂವಮ್ಮ ಅವರ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಹಾಗೂ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲರವರು ಕಾರ್ಯಕರ್ತರೊಂದಿಗೆ ಅ.3 ರಂದು ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.

Related posts

ಮಿತ್ತಬಾಗಿಲು: ಶ್ರೀಮತಿ ನೀಲಮ್ಮ ನಿಧನ

Suddi Udaya

ಮರೋಡಿ: ಕೃಷಿಕ ಚೀಂಕ್ರ ಪೂಜಾರಿ ನಿಧನ

Suddi Udaya

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ ಕಾರ್ಯಕ್ರಮಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜಿನ ಎನ್.ಎಸ್.ಎಸ್ ಘಟಕದ ಮುಖ್ಯಸ್ಥ ಡಾ. ಮಹೇಶ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!