32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಓಂ ಶಕ್ತಿ ಗೆಳೆಯರ ಬಳಗದ ಕಲಾ ತಂಡದ ಅಧ್ಯಕ್ಷರಾಗಿ ನಿರಂಜನ್ , ಕಾರ್ಯದರ್ಶಿಯಾಗಿ ಸಂತೋಷ್ ಕರ್ಕೇರ

ಲಾಯಿಲ: ಲಾಯಿಲ ಗ್ರಾಮದ ಹೆಸರಾಂತ ನಾಟಕ ತಂಡ ಓಂ ಶಕ್ತಿ ಗೆಳೆಯರ ಬಳಗ ಲಾಯಿಲ ಇದರ ವಾರ್ಷಿಕ ಸಭೆ ಹಾಗೂ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಲಾಯಿಲ ವಿಘ್ನೇಶ್ವರ ಕಲಾಮಂದಿರದಲ್ಲಿ ನೆರವೇರಿತು.

ಕಲಾ ತಂಡ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು ಸ್ಥಾಪಕರಾದ ಸುರೇಶ್ ಬರಮೇಲು ಸಭೆಯನ್ನು ಉದ್ದೇಶಿಸಿ ಮಾತನಾಡಿ ಬೆಳ್ಳಿ ಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಬಗ್ಗೆ ತಿಳಿಸಿದರು. ಈ ವೇಳೆ ಅಧ್ಯಕ್ಷರಾಗಿ ನಿರಂಜನ್ ಓಡದಕರಿಯ, ಕಾರ್ಯದರ್ಶಿಯಾಗಿ ಸಂತೋಷ್ ಕರ್ಕೇರ, ಕೋಶಾಧಿಕಾರಿಯಾಗಿ ಅರವಿಂದ್ ಲಾಯಿಲ, ಉಪಾಧ್ಯಕ್ಷರಾಗಿ ವಸಂತ ರಾಣಿ, ಸುಧಾಕರ್ ಬಿ ಎಲ್,ಜೊತೆ ಕಾರ್ಯದರ್ಶಿಗಳಾಗಿ ಸುರೇಂದ್ರ ಎಲ್ ಜೆ ಆಯ್ಕೆಯಾದರು.


ಗೌರವಾಧ್ಯಕ್ಷರಾದ ಸೀತಾರಾಮ ಹೆಗಡೆ ಸದಾಶಿವ ಕಕ್ಕೇನ, ಸಲಹೆಗಾರರದ ರಮೇಶ್ ಆರ್, ಸದಾಶಿವ ಬರಮೇಲು, ಭೋಜರಾಜ್ ಹಾಗೂ ಕಲಾವಿದರು ಸೇರಿದಂತೆ ಸಧಸ್ಯರುಗಳು ಜೊತೆಗಿದ್ದರು. ಅರವಿಂದ್ ಲಾಯಿಲ ಸ್ವಾಗತಿಸಿ, ಸುಧಾಕರ್ ಬಿಎಲ್ ಧನ್ಯವಾದವಿತ್ತರು.

Related posts

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya

ವಿ.ಪ. ಮಾಜಿ ಶಾಸಕ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ರವರ ಮುತುವರ್ಜಿಯಿಂದ ಸರಕಾರದ ವಿಶೇಷ ರೂ.50 ಲಕ್ಷ ಅನುದಾನದಿಂದ ಗೇರುಕಟ್ಟೆ – ಹೇರೋಡಿ ಕಾಂಕ್ರೀಟ್ ರಸ್ತೆ ಶಿಲಾನ್ಯಾಸ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ವೈಭಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತ ಭಜನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!