31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಗ್ರಾಮ ಪಂಚಾಯಿತಿನಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ; ವಿಬಿಜಿ ರಾಮ್ ಜಿ ಯೋಜನೆಯ ವಿಶೇಷ ಗ್ರಾಮ ಸಭೆ

ಶಿಶಿಲ : ಮಹಾತ್ಮ ಗಾಂಧಿ ಶಿಶಿಲ ಗ್ರಾಮ ಪಂಚಾಯಿತಿನಲ್ಲಿ ಅ.02 ರಂದು ಗಾಂಧಿ ಜಯಂತಿಯನ್ನು ಆಚರಿಸುವುದರೊಂದಿಗೆ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭವನ್ನು ನಡೆಸಲಾಯಿತು.

ವಿಬಿಜಿ ರಾಮ್ ಜಿ ಯೋಜನೆಯ ವಿಶೇಷ ಗ್ರಾಮ ಸಭೆಯನ್ನು ನಡೆಸಲಾಯಿತು, ಹಾಗೂ ಜಿಪಿಡಿಪಿ ಯೋಜನೆಯ ಗ್ರಾಮ ಸಭೆಯನ್ನು ಪಂಚಾಯತ್ ಆಡಳಿತಧಿಕಾರಿ ಭರತ್ ಎಲ್ ಇವರ ಅದ್ಯಕ್ಷತೆಯಲ್ಲಿ ನಡೆಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ ಇವರು ಸ್ವಚ್ಛತೆ ಹಾಗೂ ಆರೋಗ್ಯ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯ ತ್ಯಾಜ್ಯ ನಿರ್ವಹಣೆ ಬಗ್ಗೆ ಪ್ರಾಸ್ತಾವಿಕ ವಾಗಿ ಮಾತನಾಡಿ ಮಾತನಾಡಿ ಸೇರಿದ ಎಲ್ಲಾ ವರ್ತಕರೊಂದಿಗೆ ಚರ್ಚಿಸಿ ತಮ್ಮ ಅಂಗಡಿ ಬಳಿ ಸ್ವಚ್ಛತೆ ಕಾಪಾಡುವಂತೆ ಸೂಚಿಸಲಾಯಿತು.

ಪ್ರತಿ ಅಂಗಡಿಗಳಿಂದ ಒಣ ಕಸ ಸಂಗ್ರಹಿಸುವ ಬಗ್ಗೆ ಅಭಿಪ್ರಾಯ ಪಡೆದುಕೊಳ್ಳಲಾಯಿತು.ಗ್ರಾಮಸ್ಥ ಬಂಧುಗಳಿಗೆ ವಿಬಿಜಿ ರಾಮ್ ಜಿ ಯೋಜನೆಯ ಬಗ್ಗೆ ಮಾಹಿತಿ ನೀಡಲಾಯಿತು ಹಾಗೂ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲಾಯಿತು. ನಮ್ಮ ಗ್ರಾಮ ನಮ್ಮ ಯೋಜನೆಯ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು, ಎಂ ಬಿ ಕೆ, ಎಲ್ ಸಿ ಆರ್ ಪಿ ಹಾಗೂ ಇತರ ಸಖಿಗಳು, ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗಡಿ ಮಾಲೀಕರು ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದರು,

Related posts

ಲಾಯಿಲ ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಬಿ. ಫಾರ್ಮ್ ನೂತನ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ: ಹರೀಶ್ ಪೂಂಜ

Suddi Udaya
error: Content is protected !!