32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟ: ಕೂಕ್ರಬೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕಿಯರು ಪ್ರಥಮ ಸ್ಥಾನ

ಕೂಕ್ರಬೆಟ್ಟು : ಮಂಗಳೂರಿನ ಪದುವಾ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿದ್ದ 14ರ ವಯೋಮಾನದ ಬಾಲಕಿಯರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕೂಕ್ರಬೆಟ್ಟು ಇಲ್ಲಿಯ ಕ್ರೀಡಾಪಟುಗಳು ಪ್ರಥಮ ಸ್ಥಾನವನ್ನು ಪಡೆದು ಉಡುಪಿಯಲ್ಲಿ ನಡೆಯಲಿರುವ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ವಿಜೇತ ಕ್ರೀಡಾಪಟುಗಳನ್ನು ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕ ವರ್ಗ, ಶಾಲೆಯ ಎಲ್ಲಾ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಅಭಿನಂದಿಸಿರುತ್ತಾರೆ. ಕ್ರೀಡಾಪಟುಗಳಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ ಸುವರ್ಣ ತರಬೇತಿಯನ್ನು ನೀಡಿರುತ್ತಾರೆ.

Related posts

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಮುಂಡೂರುನಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ 4ನೇ ನೂತನ ಮುಂಡೂರು ಶಾಖೆಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

Suddi Udaya

ಎಸ್.ಡಿ.ಎಂ. ಬಿ.ಎಡ್., ಮತ್ತು ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya
error: Content is protected !!