24.7 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅ.02 ರಂದು ಸಂಸ್ಥಾಪಕ ಗಿರೀಶ್ ಕೆ.ಹೆಚ್. ಅವರ ಮಾರ್ಗದರ್ಶನದಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಗಾಂಧಿ ಜಯಂತಿಯ ದಿನದ ಮಹತ್ವದ ಕುರಿತು ಪ್ರಾಥಮಿಕ ಶಾಲಾ ಶಿಕ್ಷಕಿ ಸುಪ್ರಿತಾ ಮಾಹಿತಿ ನೀಡಿದರು. ಸಂಸ್ಥೆಯ ಸಂಚಾಲಕ ಅಶ್ವಿತ್ ಕುಲಾಲ್ ಅವರು ಮಹಾತ್ಮ ಗಾಂಧೀಜಿಯವರ ಜೀವನ ಮೌಲ್ಯಗಳು ಹಾಗೂ ಆದರ್ಶಗಳನ್ನು ಶಿಕ್ಷಕರಿಗೆ ಪರಿಚಯಿಸಿದರು.

ಕಾರ್ಯಕ್ರಮದಲ್ಲಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ್ ನಾಯ್ಕ್ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿಯಾದ ಮಮತಾ ಶಾಂತಿ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಶುಭ ನಿತೇಶ್, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿಯಾದ ಶೋಭಾ ಎಲ್.ಎನ್. ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಗಣಿತ ಉಪನ್ಯಾಸಕ ಚಿಟ್ಟೆಸಾಬ್ ನಿರ್ವಹಿಸಿದರು.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಚಂದ್ರೇ ಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ

Suddi Udaya

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ: ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ 20 ಡಿವಿಡೆಂಡ್ ಘೋಷಣೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ವಿಚಾರಣೆಗೆ ಬರಲು ಪೊಲೀಸರು ನೋಟಿಸು ನೀಡಿಲ್ಲ: ಶಾಸಕರಿಗೆ ಗೃಹ ಬಂಧನದಂತೆ ಪೊಲೀಸರು ಮಾಡಿದ್ದಾರೆ

Suddi Udaya
error: Content is protected !!