32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ದಕ್ಷಿತ್ ಹುಟ್ಟುಹಬ್ಬದ ಪ್ರಯುಕ್ತ ಸಿಹಿ ಹಂಚಿಕೆ

ವೇಣೂರು : ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ 2ನೇ ತರಗತಿಯ ವಿದ್ಯಾರ್ಥಿ ದಕ್ಷಿತ್ ಅವರ ಹುಟ್ಟುಹಬ್ಬದ ಪ್ರಯುಕ್ತ, ಅವರ ಹೆತ್ತವರಾದ ಹಾಗೂ ಕುಂಭಶ್ರೀ ವೈಭವ ಸಮಿತಿಯ ಉಪಾಧ್ಯಕ್ಷ ಜನಾರ್ದನ ಮತ್ತು ಚಿತ್ರಕಲಾ ಅವರು ಕುಂಭಶ್ರೀ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪಾಯಸ ವಿತರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಎಚ್., ಸಂಚಾಲಕ ಅಶ್ವಿತ್ ಕುಲಾಲ್ ಹಾಗೂ ಶಿಕ್ಷಕ ವೃಂದದವರು ದಕ್ಷಿತ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿದರು.

Related posts

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ: ಪಿಡಿಒ ಗಾಯತ್ರಿಯವರಿಗೆ ಬೀಳ್ಕೊಡುಗೆ- ಕಾರ್ಯವೈಖರಿಗೆ ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಸೌತಡ್ಕ ಸಮೀಪದ ಕಡೀರ -ಬೈಲಂಗಡಿ – ಮಾಸ್ತಿಕಲ್ಲು ಮಜಲು ನಲ್ಲಿ ಪ್ರತ್ಯಕ್ಷವಾದ ಒಂಟಿ ಸಲಗ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ ಚನ್ನಕೇಶವ ಆಯ್ಕೆ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಭಿಯಂತರರ ದಿನಾಚರಣೆ

Suddi Udaya
error: Content is protected !!