32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಲಯ ಮಟ್ಟದ ಕ್ರೀಡಾಕೂಟ: ಸ್ಟಾರ್ ಲೈನ್ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ನಡ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ಸರಕಾರಿ ಪ್ರಾಥಮಿಕ ಪ್ರಾಢಶಾಲೆ ನಾವೂರು ಶಾಲೆಯ ಸಂಯುಕ್ತ ಆಶ್ರಯದಲ್ಲಿ ಅ. 2ರಂದು ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

7ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ತಶ್ರೀಫ್ ಇವರು 200 ಮೀ ಓಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮೊಹಮ್ಮದ್ ಶಝಿನ್ ಇವರು ಗುಂಡೆಸೆತದಲ್ಲಿ ದ್ವಿತೀಯ ಸ್ಥಾನ ಮತ್ತು ಹರ್ಡಲ್ಸ್ ನಲ್ಲಿ ಯಜ್ಞೆಶ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.


Related posts

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

Suddi Udaya

ಕೊಕ್ಕಡ: ಕೊಲ್ಲಾಜೆಪಳಿಕೆ ನಿವಾಸಿ ನಾರಾಯಣ ನಿಧನ

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya
error: Content is protected !!