32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಲಯ ಮಟ್ಟದ ಕ್ರೀಡಾಕೂಟ : ಮರಿಯಾoಬಿಕಾ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಬೆದ್ರಬೆಟ್ಟು : 2026-27 ನೇ ಶೈಕ್ಷಣಿಕ ವರ್ಷದ ವಲಯ ಮಟ್ಟದ ಕ್ರೀಡಾಕೂಟವು ಅ.02 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರು ಇಲ್ಲಿ ನಡೆಯಿತು.

ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಮೊಹಮ್ಮದ್ ಹರ್ಷ್ 10ನೇ ತರಗತಿ ಅಡೆ ತಡೆ ಓಟದಲ್ಲಿ ಪ್ರಥಮ ಸ್ಥಾನ, ಕ್ಷಮಿಕ 9ನೇ ತರಗತಿ ಗುಂಡೆಸೆತ ಪ್ರಥಮ ಸ್ಥಾನ, ಸಾನ್ವಿ 10 ನೇ ತರಗತಿ ಅಡೆತಡೆ ಓಟ ದ್ವಿತೀಯ ಸ್ಥಾನ, ಫಾತಿಮಾತ್ ರಾಹಿಝ 8ನೇ ತರಗತಿ ಗುಂಡೆಸೆತ ತೃತಿಯ ಸ್ಥಾನ, ಮಾನ್ವಿ 7ನೇ ತರಗತಿ 600 ಮೀ ಓಟ ತೃತೀಯ ಸ್ಥಾನ, ಮೊಹಮ್ಮದ್ ಸಫ್ವಾನ್ 10ನೇ ತರಗತಿ 100 ಮೀ ಓಟದಲ್ಲಿ ತೃತಿಯ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಉಜಿರೆ ವಲಯ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಆಟೋ-ಚಾಲಕರ ಸಂಘದ ವತಿಯಿಂದ ಸರ್ಪ ಸಂಸ್ಕಾರ ಪೂಜೆ

Suddi Udaya
error: Content is protected !!