27.5 C
ಪುತ್ತೂರು, ಬೆಳ್ತಂಗಡಿ
October 4, 2026
ಅಭಿನಂದನೆತಾಲೂಕು ಸುದ್ದಿ

ಕರಂಬಾರಿನ ಸೌಜನ್ಯ ಹೆಗ್ಡೆಗೆ ‘ಉತ್ತಮ ಉಪನ್ಯಾಸಕ’ ಪ್ರಶಸ್ತಿ

ಬೆಳ್ತಂಗಡಿ: ಉಡುಪಿ ಜಿಲ್ಲಾ ಸಮಿತಿ KUPMA ಅವರ ಆಶ್ರಯದಲ್ಲಿ ನೀಡಲಾಗುವ ‘ಉಡುಪಿ ಜಿಲ್ಲಾ KUPMA ಉತ್ತಮ ಉಪನ್ಯಾಸಕ ಪ್ರಶಸ್ತಿ’ ಸೌಜನ್ಯ ಹೆಗ್ಡೆಯವರ ಸಾಧನೆಗೆ ಲಭಿಸಿದೆ.

ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿಯಾಗಿರುವ ಸೌಜನ್ಯ ಹೆಗ್ಡೆ ಅವರು ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಪರ್ಲಂಡ ಕರುಣಾಕರ ಹೆಗ್ಡೆ ದಂಪತಿಗಳ ಪುತ್ರಿ.

Related posts

ಬೆಳ್ತಂಗಡಿ ಕರಾಡ ಬ್ರಾಹ್ಮಣ ಸಮಾಜದಿಂದ ಸಾಮೂಹಿಕ ಹರಿತಾಲಿಕ(ಗೌರಿ) ಪೂಜೆ

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಅಡಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಶಾಸಕ ಹರೀಶ್ ಪೂಂಜರಿಂದ ಪ.ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ ರವರಿಗೆ ಮನವಿ

Suddi Udaya
error: Content is protected !!