31.2 C
ಪುತ್ತೂರು, ಬೆಳ್ತಂಗಡಿ
October 4, 2026
ಧಾರ್ಮಿಕವರದಿ

ಬಳಂಜದಲ್ಲಿ 4ನೇ ವರ್ಷದ ವೈಭವದ ಶ್ರೀ ಶಾರದೋತ್ಸವ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ನಡೆಯುವ 4ನೇ ವರ್ವದ ವೈಭವದ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜರವರು ಅ 4ರಂದು ಶಾಸಕರ ನಿವಾಸದಲ್ಲಿ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಶಾಸಕರು ಬಳಂಜದಲ್ಲಿ ನಡೆಯುವ ಪ್ರತಿ ಕಾರ್ಯಕ್ರಮ ಸಮಾಜ ಹಾಗೂ ಊರಿನ ಒಗ್ಗಟ್ಟಿಗೆ ಪೂರಕವಾಗಿರುತ್ತದೆ. ಭಗವಂತನ‌ ಅನುಗ್ರಹದಿಂದ ಅತ್ಯಂತ ಯಶಸ್ವಿಯಾಗಿ ಶ್ರೀ ಶಾರದೋತ್ಸವ ನಡೆಯಲಿ ಎಂದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ, ಪ್ರವೀಣ್ ಕುಮಾರ್ ಹೆಚ್.ಎಸ್,ವಿಶ್ವನಾಥ ಹೊಳ್ಳ,ಸುರೇಶ್ ಪೂಜಾರಿ ಜೈಮಾತಾ,ಬಾಲಕೃಷ್ಣ ಪೂಜಾರಿ ಯೈಕುರಿ,ಸಂತೋಷ್ ಕುಮಾರ್ ಹೆಗ್ಡೆ, ಮನೋಹರ್ ಬಳಂಜ,ಕರುಣಾಕರ ಹೆಗ್ಡೆ,ಸಂದೇಶ್ ಶೆಟ್ಟಿ,ವಸಂತ ಶೆಟ್ಟಿ, ಸನತ್ ಶೆಟ್ಟಿ,ರಂಜಿತ್ ಹೆಚ್.ಡಿ,ರಂಜಿತ್ ಪೂಜಾರಿ ಮಜಲಡ್ಡ, ದಿನೇಶ್ ಪೂಜಾರಿ ನಿಟ್ಟಡ್ಕ, ಸಂತೋಷ್ ಕುಮಾರ್ ಹಿಮರಡ್ಡ, ದಿನೇಶ್ ಪೂಜಾರಿ ಅಂತರ, ಶೇಖರ್ ಶೆಟ್ಟಿ ಕರ್ಮಿತ್ತಿಲ್, ವಿಜಯ್ ಪೂಜಾರಿ ಯೈಕುರಿ,ಜಗದೀಶ್ ಬಳ್ಳಿದಡ್ಡ,ದಿನೇಶ್ ಪೂಜಾರಿ ಕುದ್ರೋಟ್ಟು, ಶರತ್ ಅಂಚನ್,ರತ್ನಾಕರ ಪೂಜಾರಿ, ದುಗ್ಗಯ್ಯ ಪೂಜಾರಿ, ಹಾಗೂ ಸಮಿತಿ ಪದಾಧಿಕಾರಿಗಳು,ಊರವರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಸಭೆ

Suddi Udaya

ನೆಟ್ ಬಾಲ್: ಎಸ್.ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಂಜುಶ್ರೀ ನಿವೃತ್ತ ಮ್ಯಾನೇಜರ್ ಶೇಖರ್ ಅವರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಪಟ್ರಮೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!